BREAKING: ಬಿಜೆಪಿ ಪಕ್ಷಕ್ಕೆ ‘ಸಂಸದ ಕರಡಿ ಸಂಗಣ್ಣ’ ಗುಡ್ ಬೈ, ನಾಳೆ ಅಧಿಕೃತವಾಗಿ ‘ಕಾಂಗ್ರೆಸ್ ಪಕ್ಷ’ ಸೇರ್ಪಡೆ

ಬೆಂಗಳೂರು: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಸಂಸದ ಸ್ಥಾನಕ್ಕೆ ಕರಡಿ ಸಂಗಣ್ಣ ಅವರು ರಾಜೀನಾಮೆ ನೀಡಿದ್ದಾರೆ. ಚುನಾವಣೆ ಹೊತ್ತಿನಲ್ಲೇ ಬಿಜೆಪಿಗೆ ಬಿಗ್ ಶಾಕ್ ಎನ್ನುವಂತೆ ಗುಡ್ ಬೈ ಹೇಳಿರುವಂತ ಅವರು, ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ. ನಾಳೆ ಸಂಸದ ಕರಡಿ ಸಂಗಣ್ಣ ಅವರು ಕೆಸಿಪಿಸಿ ಕಚೇರಿಯಲ್ಲಿ ಬೆಳಿಗ್ಗೆ 10.30ಕ್ಕೆ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ, ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಸಂಸದ ಸ್ಥಾನಕ್ಕೆ ‘ಕರಡಿ ಸಂಗಣ್ಣ’ ರಾಜೀನಾಮೆ ಬೆಂಗಳೂರು: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, … Continue reading BREAKING: ಬಿಜೆಪಿ ಪಕ್ಷಕ್ಕೆ ‘ಸಂಸದ ಕರಡಿ ಸಂಗಣ್ಣ’ ಗುಡ್ ಬೈ, ನಾಳೆ ಅಧಿಕೃತವಾಗಿ ‘ಕಾಂಗ್ರೆಸ್ ಪಕ್ಷ’ ಸೇರ್ಪಡೆ