BREAKING: ಸಂಸದ ಕೋಟ ಶ್ರೀನಿವಾಸ ಪೂಜಾರಿ ‘ತಾಯಿ ಲಚ್ಚಿ ಪೂಜಾರ್ತಿ’ ವಿಧಿವಶ

ಉಡುಪಿ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದಂತ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದಂತ ಕೋಟ ಶ್ರೀನಿವಾಸ ಪೂಜಾರ್ತಿ (97) ಅವರ ತಾಯಿ ಲಚ್ಚಿ ಪೂಜಾರಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ತಮ್ಮ ಇಳಿ ವಯಸ್ಸಿನಲ್ಲಿಯೂ ಕೋಟದ ಕೋಟತಟ್ಟು ನಿವಾಸಿಯಾಗಿರುವಂತ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರ್ತಿ ಅವರು ಮತಗಟ್ಟೆಗೆ ತೆರಳಿ ಮತವನ್ನು ಚಲಾಯಿಸಿದ್ದರು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರ್ತಿ ಅವರು … Continue reading BREAKING: ಸಂಸದ ಕೋಟ ಶ್ರೀನಿವಾಸ ಪೂಜಾರಿ ‘ತಾಯಿ ಲಚ್ಚಿ ಪೂಜಾರ್ತಿ’ ವಿಧಿವಶ