ಉತ್ತರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದ ಪಂಕಜ್ ಚೌಧರಿ ಆಯ್ಕೆ

ಉತ್ತರ ಪ್ರದೇಶ: ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪಂಕಜ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತಂತೆ ಪಿಯೂಷ್ ಗೋಯಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಮ್ಮುಖದಲ್ಲಿ ಯುಪಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಸಭೆ ನಡೆಯಿತು. ಈ ಸಭೆಯಲ್ಲಿ ಮಹಾರಾಜ್ ಗಂಜ್ ಲೋಕಸಭಾ ಕ್ಷೇತ್ರದ ಸಂಸದರಾಗಿರುವಂತ ಪಂಕಜ್ ಚೌಧರಿ ಅವರನ್ನು ಉತ್ತರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಯುಪಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವಂತ ಪಂಕಜ್ ಚೌಧರಿ ಅವರು, 7 ಬಾರಿ … Continue reading ಉತ್ತರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದ ಪಂಕಜ್ ಚೌಧರಿ ಆಯ್ಕೆ