Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Lanka Premier League 2026

Lanka Premier League 2026 : ಲಂಕಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂಪ್ಯಾಕ್ಟ್ ಸಬ್ಸ್ ಮತ್ತು ಕಡ್ಡಾಯ ಯುವ ಆಟಗಾರರ ನಿಯಮ ಜಾರಿ

BREAKING : ಬೆಂಗಳೂರಲ್ಲಿ ಮತ್ತೊಂದು ದರೋಡೆ : ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ.!

ರಾಜ್ಯದ `SC-ST’ ಸಮುದಾಯದ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ಲಘು, ಭಾರಿ ವಾಹನ ಚಾಲನ ತರಬೇತಿಗೆ ಅರ್ಜಿ ಆಹ್ವಾನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮೇ.31ಕ್ಕೆ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
KARNATAKA

BREAKING: ಮೇ.31ಕ್ಕೆ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ವಿರುದ್ಧದ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಮೇ.31ಕ್ಕೆ ಕೋರ್ಟ್ ಮುಂದೂಡಿದೆ.

ಅಶ್ಲೀಲ ವೀಡಿಯೋ ಕೇಸ್ ನಂತ್ರ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿ ತಲೆ ಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕೆ ಎಸ್ಐಟಿ ವಾರೆಂಟ್ ಕೂಡ ಪಡೆದಿದೆ. ಇದರ ನಡುವೆ ವಿದೇಶದಿಂದಲೇ ತಮ್ಮ ವಕೀಲರ ಮೂಲಕ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ಕೈಗೆತ್ತಿಕೊಂಡ ನಂತ್ರ, ಜಾಮೀನು ಅರ್ಜಿಯ ವಿಚಾರಣೆಯನ್ನು ಮೇ.31ಕ್ಕೆ ಮುಂದೂಡಿದೆ.

ಮೇ.3ಕ್ಕೆ ಬೆಂಗಳೂರಿಗೆ ಪ್ರಜ್ವಲ್ ಬರುತ್ತಿದ್ದಾರೆ. ಅಂದೇ ವಿಚಾರಣೆ ನಡೆಸೋದಕ್ಕೆ ಅವಕಾಶ ನೀಡುವಂತೆ ಪ್ರಜ್ವಲ್ ಪರ ವಕೀಲರು ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮೇ.31ಕ್ಕೆ ಮುಂದೂಡಿಕೆ ಮಾಡಿದೆ.

BREAKING: ಮಹಿಳೆ ಅಪಹರಣ ಕೇಸ್: ಮೇ.31ಕ್ಕೆ ಭವಾನಿ ರೇವಣ್ಣ ಜಾಮೀನು ಆದೇಶದ ತೀರ್ಪು ಕಾಯ್ದಿರಿಸಿದ ಕೋರ್ಟ್

ಮೇ 31ರೊಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿ: ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಸೂಚನೆ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಮತ್ತೊಂದು ದರೋಡೆ : ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ.!

1 Min Read

ರಾಜ್ಯದ `SC-ST’ ಸಮುದಾಯದ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ಲಘು, ಭಾರಿ ವಾಹನ ಚಾಲನ ತರಬೇತಿಗೆ ಅರ್ಜಿ ಆಹ್ವಾನ

1 Min Read

BREAKING : ನಾಳೆ `CM’ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ : ಡಿಕೆಶಿ ಪಟ್ಟಾಭಿಷೇಕಕ್ಕೆ ಲೋಕಭವನದಲ್ಲಿ ಭರ್ಜರಿ ಸಿದ್ಧತೆ.!

1 Min Read
Recent News
Lanka Premier League 2026

Lanka Premier League 2026 : ಲಂಕಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂಪ್ಯಾಕ್ಟ್ ಸಬ್ಸ್ ಮತ್ತು ಕಡ್ಡಾಯ ಯುವ ಆಟಗಾರರ ನಿಯಮ ಜಾರಿ

BREAKING : ಬೆಂಗಳೂರಲ್ಲಿ ಮತ್ತೊಂದು ದರೋಡೆ : ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ.!

ರಾಜ್ಯದ `SC-ST’ ಸಮುದಾಯದ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ಲಘು, ಭಾರಿ ವಾಹನ ಚಾಲನ ತರಬೇತಿಗೆ ಅರ್ಜಿ ಆಹ್ವಾನ

BREAKING : ಭಾರತದಲ್ಲಿ ನೆಲಸುವ ವಿದೇಶಿಗರ ನೋಂದಣಿ ನಿಯಮ ಬಿಗಿಗೊಳಿಸಿದ ಕೇಂದ್ರ; `MHA’ ತುರ್ತು ನಿಬಂಧನೆಗಳಲ್ಲಿ ಮಹತ್ವದ ಬದಲಾವಣೆ

State News
KARNATAKA

BREAKING : ಬೆಂಗಳೂರಲ್ಲಿ ಮತ್ತೊಂದು ದರೋಡೆ : ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ.!

By kannadanewsnow57 KARNATAKA 1 Min Read

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿಯಿರುವ ಟಿ ಬೇಗೂರು ಎಂಬಲ್ಲಿ ಸಿನಿಮೀಯ ಶೈಲಿಯಲ್ಲಿ ಜ್ಯುವೆಲ್ಲರಿ ಶಾಪ್ ಒಂದಕ್ಕೆ ನುಗ್ಗಿದ…

ರಾಜ್ಯದ `SC-ST’ ಸಮುದಾಯದ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ಲಘು, ಭಾರಿ ವಾಹನ ಚಾಲನ ತರಬೇತಿಗೆ ಅರ್ಜಿ ಆಹ್ವಾನ

BREAKING : ನಾಳೆ `CM’ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ : ಡಿಕೆಶಿ ಪಟ್ಟಾಭಿಷೇಕಕ್ಕೆ ಲೋಕಭವನದಲ್ಲಿ ಭರ್ಜರಿ ಸಿದ್ಧತೆ.!

ALERT : ಮೃತ ವ್ಯಕ್ತಿಯ `ATM ಕಾರ್ಡ್’ ಬಳಸಿದ್ರೆ ಜೈಲು ಶಿಕ್ಷೆ ಫಿಕ್ಸ್.! ನಿಯಮಗಳೇನು ತಿಳಿಯಿರಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.