SHOCKING NEWS: ಮಧ್ಯಪ್ರದೇಶದಲ್ಲಿ ಮಗನ ಅಳಿಯನಿಂದ 70 ವರ್ಷದ ವೃದ್ಧೆ ಮೇಲೆ ಅತ್ಯಾಚಾರ

ಶಿವಪುರಿ (ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ಮನುಕುಲವೇ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ. 70 ವರ್ಷದ ವೃದ್ಧೆ ಮೇಲೆ ಮಗನ ಅಳಿಯ ಅತ್ಯಾಚಾರವೆಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿವಪುರಿ ಜಿಲ್ಲೆಯ ಗೋವರ್ಧನ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 70 ವರ್ಷದ ಮಹಿಳೆಯೊಬ್ಬಳ ಮೇಲೆ ತನ್ನ ಮಗನ ಅಳಿಯ ಅತ್ಯಾಚಾರವೆಸಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಈ ಬಗ್ಗೆ ಸಂತ್ರಸ್ತೆ ವೃದ್ಧೆ ತನ್ನ ಮಗನೊಂದಿಗೆ ಗೋವರ್ಧನ್ ಪೊಲೀಸ್ ಠಾಣೆಗೆ ಬಂದು ಘಟನೆಯ ವಿರುದ್ಧ ದೂರು ದಾಖಲಿಸಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ … Continue reading SHOCKING NEWS: ಮಧ್ಯಪ್ರದೇಶದಲ್ಲಿ ಮಗನ ಅಳಿಯನಿಂದ 70 ವರ್ಷದ ವೃದ್ಧೆ ಮೇಲೆ ಅತ್ಯಾಚಾರ