ಹಾಸನದಲ್ಲಿ ‘ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ ಕ್ರೀಡಾಕೂಟ’ಕ್ಕೆ ‘ಸಂಸದ ಶ್ರೇಯಸ್ ಪಟೇಲ್’ ಚಾಲನೆ

ಹಾಸನ: ಹಾಸನದಲ್ಲಿ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಎರಡು ದಿನದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಸಂಸದ ಶ್ರೇಯಸ್ ಪಟೇಲ್ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸದಾ ಒತ್ತಡದಲ್ಲಿರುವ ಪತ್ರಕರ್ತರು ಒಂದೆಡೆ ಸೇರಿ ಕ್ರಿಕೇಟ್ ಆಡುವ ಮೂಲಕ ಒತ್ತಡ ನೀಗಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯ ಎಂದರು. ಕ್ರೀಡೆಯಲ್ಲಿ ಮಾತ್ರ ಯಾವುದೇ ಬೇದಭಾವ ಕಾಣಲು ಸಾಧ್ಯವಿಲ್ಲ. ಆದ್ದರಿಂದಲೇ ಕ್ರೀಡಾಮನೋಭಾವ ಗಳಿಸಿಕೊಳ್ಳುವ ಮೂಲಕ ಸೋಲು ಗೆಲುವು ಸಮಾನವಾಗಿ ಸ್ವೀಕಾರ ಮಾಡಬೇಕು ಎಂದು ಕರೆ ನೀಡಿದರು. ಕರ್ನಾಟಕ ಕಾರ್ಯನಿರತ … Continue reading ಹಾಸನದಲ್ಲಿ ‘ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ ಕ್ರೀಡಾಕೂಟ’ಕ್ಕೆ ‘ಸಂಸದ ಶ್ರೇಯಸ್ ಪಟೇಲ್’ ಚಾಲನೆ