BIGG NEWS : ಬಿಜೆಪಿ ಸೇರ್ಪಡೆ ಗುಟ್ಟು ಬಿಚ್ಚಿಟ್ಟ ಸಂಸದೆ ಸುಮಲತಾ |Sumalatha
ಮಂಡ್ಯ : ಬಿಜೆಪಿ ಸೇರ್ಪಡೆ ಕುರಿತು ಸಂಸದೆ ಸುಮಲತಾ ಜೊತೆ ಪಕ್ಷದ ವರಿಷ್ಠರು ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಎಂಎಲ್ಸಿ ಸಿ ಪಿ ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದರು. ಇದೀಗ ಈ ಕುರಿತು ಸಂಸದೆ ಸುಮಲತಾ ಅವರೇ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು ನಾನು ಬಿಜೆಪಿ ಸೇರ್ಪಡೆಯ ಬಗ್ಗೆ ಯೋಚನೆ ಮಾಡಿಲ್ಲ. ಬಿಜೆಪಿ ನಾಯಕರು ಸಹ ಈ ಬಗ್ಗೆ ಮಾತನಾಡಿದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಸದ್ಯಕ್ಕೆ ನಾನು ಬಿಜೆಪಿ ಸೇರ್ಪಡೆ ಇಲ್ಲ , ಫ್ಲೆಕ್ಸ್ … Continue reading BIGG NEWS : ಬಿಜೆಪಿ ಸೇರ್ಪಡೆ ಗುಟ್ಟು ಬಿಚ್ಚಿಟ್ಟ ಸಂಸದೆ ಸುಮಲತಾ |Sumalatha
Copy and paste this URL into your WordPress site to embed
Copy and paste this code into your site to embed