ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಸುರಂಗ ಮಾರ್ಗದ ಭೂ-ಸ್ವಾಧೀನಕ್ಕೆ ಸಂಸದ ತೇಜಸ್ವಿ ಸೂರ್ಯ ವಿರೋಧ
ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ಅವರು ಭಾನುವಾರ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ನಲ್ಲಿ ಪ್ರಸ್ತಾವಿತ ಸುರಂಗ ಮಾರ್ಗದ ರ‍್ಯಾಂಪ್ ಜಾಗವನ್ನು ಪರಿಶೀಲಿಸಿದ್ದು, ಈ ಯೋಜನೆಯಿಂದ ಲಾಲ್‌ಬಾಗ್‌ನ ಯಾವುದೇ ಭಾಗದ ಭೂಸ್ವಾಧೀನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುತ್ತಾರೆ. ಪರಿಶೀಲನೆ ವೇಳೆ, ಸೂರ್ಯ ಅವರು ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ (GSI) ಗೆ ಈ ಯೋಜನೆಯಿಂದ 300 ದಶಲಕ್ಷ ವರ್ಷಗಳಷ್ಟು ಹಳೆಯದಾದ ರಾಷ್ಟ್ರೀಯ ಭೂವೈಜ್ಞಾನಿಕ ಸ್ಮಾರಕವಾದ ಲಾಲ್‌ಬಾಗ್ ಬಂಡೆಗಳ ರಚನೆಯ ಮೇಲೆ ಉಂಟಾಗುವ ಭೂವೈಜ್ಞಾನಿಕ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು … Continue reading ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಸುರಂಗ ಮಾರ್ಗದ ಭೂ-ಸ್ವಾಧೀನಕ್ಕೆ ಸಂಸದ ತೇಜಸ್ವಿ ಸೂರ್ಯ ವಿರೋಧ
Copy and paste this URL into your WordPress site to embed
Copy and paste this code into your site to embed