BREAKING: ವಕ್ಫ್ ವಿವಾದ: ನ.7ರಂದು ‘JPC ಅಧ್ಯಕ್ಷ’ರು ಹುಬ್ಬಳ್ಳಿ, ವಿಜಯಪುರಕ್ಕೆ ಭೇಟಿ
ಬೆಂಗಳೂರು: ವಕ್ಫ್ ವಿವಾದ ಕರ್ನಾಟಕದಲ್ಲಿ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ರೈತರಿಗೆ ವಕ್ಫ್ ನೀಡಿರುವಂತ ನೋಟಿಸ್ ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಈ ನಡುವೆ JPC ಅಧ್ಯಕ್ಷರು ನವೆಂಬರ್.7ರಂದು ಹುಬ್ಬಳ್ಳಿ, ವಿಜಯಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಲ್ಲಿನ ರೈತರೊಂದಿಗೆ ಸಂವಾದ ನಡೆಸಿ, ಅವರ ಅಹವಾಲು ಸ್ವೀಕರಿಸಲಿದ್ದಾರೆ ಎಂಬುದಾಗಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ನವೆಂಬರ್ 7 ರಂದು ಹುಬ್ಬಳ್ಳಿ ಮತ್ತು ಬಿಜಾಪುರಕ್ಕೆ ಭೇಟಿ ನೀಡಿ ವಕ್ಫ್ನ … Continue reading BREAKING: ವಕ್ಫ್ ವಿವಾದ: ನ.7ರಂದು ‘JPC ಅಧ್ಯಕ್ಷ’ರು ಹುಬ್ಬಳ್ಳಿ, ವಿಜಯಪುರಕ್ಕೆ ಭೇಟಿ
Copy and paste this URL into your WordPress site to embed
Copy and paste this code into your site to embed