Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

09/02/2026 2:52 PM

BREAKING: ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸರು ವಶಕ್ಕೆ

09/02/2026 2:47 PM

‘ಕನಿಷ್ಠ ಬ್ಯಾಲೆನ್ಸ್’ ಕಾಯ್ದುಕೊಳ್ಳದ ಖಾತೆದಾರರಿಗೆ ಬಿಗ್ ಶಾಕ್ ; ಶುಲ್ಕ ವಿಧಿಸಿ ‘8 ಸಾವಿರ ಕೋಟಿ ರೂ.’ ಗಳಿಸಿದ ಬ್ಯಾಂಕ್’ಗಳು.!

09/02/2026 2:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸರು ವಶಕ್ಕೆ
KARNATAKA

BREAKING: ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸರು ವಶಕ್ಕೆ

By kannadanewsnow0909/02/2026 2:47 PM

ಬೆಂಗಳೂರು: ಇಂದಿನಿಂದ ಏರಿಕೆಯಾಗಬೇಕಿದ್ದಂತ ನಮ್ಮ ಮೆಟ್ರೋ ಟಿಕೆಟ್ ದರಗಳಿಗೆ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸಚಿವರೊಂದಿಗೆ ಮಾತನಾಡಿ ಬ್ರೇಕ್ ಹಾಕಿದ್ದರು. ಈ ದರ ಏರಿಕೆಯ ಹಿಂದೆ ರಾಜ್ಯ ಸರ್ಕಾರದ ಕೈವಾಡದ ಬಗ್ಗೆ ಅವರು ಪ್ರತಿಭಟನೆಗೂ ಇಳಿದಿದ್ದರು. ಹೀಗೆ ಪ್ರತಿಭಟನೆಗೆ ಇಳಿದಂತ ಸಂಸದ ತೇಜಸ್ವಿ ಸೂರ್ಯ, ಸಿ.ಕೆ ರಾಮಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪೆಡದಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರ ಹಾಕಿರುವಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಕೆ ರಾಮಮೂರ್ತಿ ಅವರನ್ನು ಪೊಲೀಸ್ ವಶಕ್ಕೆ ಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಜಾಪ್ರಭುತ್ವದ ಕರಾಳ ಅಣಕ, ವಾಕ್ ಸ್ವಾತಂತ್ರ್ಯದ ದಮನ ಮಾತ್ರವಲ್ಲ, ಸರ್ವಾಧಿಕಾರಿ ಧೋರಣೆಯ ಪರಮಾವಧಿ! ಇದನ್ನು ನಾನು ಅತ್ಯಂತ ಕಟುವಾಗಿ ಖಂಡಿಸುತ್ತೇನೆ. ಮೆಟ್ರೋ ದರ ಏರಿಕೆಯ ಮೂಲಕ ಜನಸಾಮಾನ್ಯರನ್ನು ಲೂಟಿ ಮಾಡಲು ಹುನ್ನಾರ ನಡೆಸಿದ್ದ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆ ವಿರೋಧಿಸಿ ಜನರ ಧ್ವನಿಯಾಗಿ ಪ್ರತಿಭಟಿಸುವುದು ಈ ಹಿಟ್ಲರ್ ಸರ್ಕಾರದಲ್ಲಿ ಅಪರಾಧವಾಗಿದೆ ಎಂಬುದಾಗಿ ಗುಡುಗಿದ್ದಾರೆ.

ಜನಪರ ಧ್ವನಿಯನ್ನು ಹತ್ತಿಕ್ಕಲು, ಬಿಜೆಪಿ ನಾಯಕರನ್ನು ಬಂಧಿಸಿರುವುದು ಅಕ್ಷಮ್ಯ. ಆ ಮೂಲಕ ಸತ್ಯವನ್ನು ಹತ್ತಿಕ್ಕಬಹುದು ಎಂದುಕೊಂಡಿದ್ದರೆ ಅದು ಸರ್ಕಾರದ ಭ್ರಮೆ. ಕೇಂದ್ರ ಸರ್ಕಾರದ ಮಧ್ಯಪ್ರವೇಶದಿಂದ ಮೆಟ್ರೋ ದರ ಏರಿಕೆ ಸದ್ಯಕ್ಕೆ ತಡೆಹಿಡಿಯಲ್ಪಟ್ಟಿದ್ದರೂ, ಈ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆ ನಿಲ್ಲುತ್ತಿಲ್ಲ. ನಿಮ್ಮ ಹಿಟ್ಲರ್ ಶಾಹಿಯಿಂದ ನಿಮ್ಮ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ. ಅಧಿಕಾರದ ಮದದಲ್ಲಿ ಜನಾಕ್ರೋಶವನ್ನು ಹತ್ತಿಕ್ಕಲು ಪ್ರಯತ್ನಿಸಿದರೆ, ಪ್ರಜಾತಂತ್ರದ ಹಕ್ಕುಗಳನ್ನು ಎತ್ತಿಹಿಡಿಯಲು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ, ಸಾರ್ವಜನಿಕರೂ ಬೀದಿಗಿಳಿಯುವುದು ಅನಿವಾರ್ಯವಾಗಲಿದೆ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾದ @Tejasvi_Surya ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ @CKRBJP ಅವರನ್ನು ಪೊಲೀಸ್ ವಶಕ್ಕೆ ಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಜಾಪ್ರಭುತ್ವದ ಕರಾಳ ಅಣಕ, ವಾಕ್ ಸ್ವಾತಂತ್ರ್ಯದ ದಮನ ಮಾತ್ರವಲ್ಲ, ಸರ್ವಾಧಿಕಾರಿ ಧೋರಣೆಯ ಪರಮಾವಧಿ! ಇದನ್ನು ನಾನು ಅತ್ಯಂತ ಕಟುವಾಗಿ ಖಂಡಿಸುತ್ತೇನೆ. ಮೆಟ್ರೋ… pic.twitter.com/Rf9LNtcXUK

— Vijayendra Yediyurappa (@BYVijayendra) February 9, 2026

ಇವು ವಿಶ್ವದ ಅತಿ ಹೆಚ್ಚು `ಆದಾಯ’ ಹೊಂದಿರುವ ಟಾಪ್ 10 ಕಂಪನಿಗಳು : `ರಿಲಯನ್ಸ್’ಗೆ ಎಷ್ಟನೇ ಸ್ಥಾನ ಗೊತ್ತಾ?

ಈ ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಹೆಸರಿಟ್ಟ ಹಿಂದಿದೆ ಇಂಟ್ರೆಸ್ಟಿಂಗ್ ಸೀಕ್ರೇಟ್! ಎಲ್ಲಿ? ಏನದು ಗೊತ್ತಾ? ಈ ಸುದ್ದಿ ಓದಿ

Share. Facebook Twitter LinkedIn WhatsApp Email

Related Posts

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

09/02/2026 2:52 PM2 Mins Read

ಫೆ.10ರ ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ | Power Cut

09/02/2026 2:24 PM2 Mins Read

ಕೋಳಿ -ಕುರಿ ಮಾಂಸಕ್ಕಿಂತ ಶಕ್ತಿಶಾಲಿ : ಮೀನಿನ ಈ ಭಾಗ ತಿನ್ನುವುದರಿಂದ ಸಿಗಲಿವೆ ಹಲವು ಪ್ರಯೋಜನಗಳು.!

09/02/2026 2:24 PM1 Min Read
Recent News

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

09/02/2026 2:52 PM

BREAKING: ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸರು ವಶಕ್ಕೆ

09/02/2026 2:47 PM

‘ಕನಿಷ್ಠ ಬ್ಯಾಲೆನ್ಸ್’ ಕಾಯ್ದುಕೊಳ್ಳದ ಖಾತೆದಾರರಿಗೆ ಬಿಗ್ ಶಾಕ್ ; ಶುಲ್ಕ ವಿಧಿಸಿ ‘8 ಸಾವಿರ ಕೋಟಿ ರೂ.’ ಗಳಿಸಿದ ಬ್ಯಾಂಕ್’ಗಳು.!

09/02/2026 2:46 PM

ಈ ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಹೆಸರಿಟ್ಟ ಹಿಂದಿದೆ ಇಂಟ್ರೆಸ್ಟಿಂಗ್ ಸೀಕ್ರೇಟ್! ಎಲ್ಲಿ? ಏನದು ಗೊತ್ತಾ? ಈ ಸುದ್ದಿ ಓದಿ

09/02/2026 2:40 PM
State News
KARNATAKA

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

By kannadanewsnow5709/02/2026 2:52 PM KARNATAKA 2 Mins Read

ಇಂದು ನಮ್ಮ ಮೊಬೈಲ್ ಫೋನ್ ಕೇವಲ ಕರೆಗಳನ್ನು ಮಾಡುವ ಸಾಧನವಲ್ಲ. ಬ್ಯಾಂಕಿಂಗ್‌ನಿಂದ ಹಿಡಿದು UPI ಪಾವತಿಗಳು, ಆನ್‌ಲೈನ್ ಅಧ್ಯಯನಗಳು, ಕಚೇರಿ…

BREAKING: ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸರು ವಶಕ್ಕೆ

09/02/2026 2:47 PM

ಫೆ.10ರ ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ | Power Cut

09/02/2026 2:24 PM

ಕೋಳಿ -ಕುರಿ ಮಾಂಸಕ್ಕಿಂತ ಶಕ್ತಿಶಾಲಿ : ಮೀನಿನ ಈ ಭಾಗ ತಿನ್ನುವುದರಿಂದ ಸಿಗಲಿವೆ ಹಲವು ಪ್ರಯೋಜನಗಳು.!

09/02/2026 2:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.