BREAKING: ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸರು ವಶಕ್ಕೆ
ಬೆಂಗಳೂರು: ಇಂದಿನಿಂದ ಏರಿಕೆಯಾಗಬೇಕಿದ್ದಂತ ನಮ್ಮ ಮೆಟ್ರೋ ಟಿಕೆಟ್ ದರಗಳಿಗೆ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸಚಿವರೊಂದಿಗೆ ಮಾತನಾಡಿ ಬ್ರೇಕ್ ಹಾಕಿದ್ದರು. ಈ ದರ ಏರಿಕೆಯ ಹಿಂದೆ ರಾಜ್ಯ ಸರ್ಕಾರದ ಕೈವಾಡದ ಬಗ್ಗೆ ಅವರು ಪ್ರತಿಭಟನೆಗೂ ಇಳಿದಿದ್ದರು. ಹೀಗೆ ಪ್ರತಿಭಟನೆಗೆ ಇಳಿದಂತ ಸಂಸದ ತೇಜಸ್ವಿ ಸೂರ್ಯ, ಸಿ.ಕೆ ರಾಮಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪೆಡದಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರ ಹಾಕಿರುವಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾದ ತೇಜಸ್ವಿ … Continue reading BREAKING: ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸರು ವಶಕ್ಕೆ
Copy and paste this URL into your WordPress site to embed
Copy and paste this code into your site to embed