ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

ಕಾರವಾರ : ಸೀಬರ್ಡ್ ನೌಕಾನಲೆ ಯೋಜನೆಗೆ ಭೂ ಸ್ವಾದೀನಪಡಿಸಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ 18 (1) ಅಡಿಯಲ್ಲಿನ 5 ಪ್ರಕರಣ ಮತ್ತು 28 ಬಿ ಅಡಿಯಲ್ಲಿನ 112 ಪ್ರಕರಣಗಳಿಗೆ ಒಟ್ಟು ರೂ.27.70 ಕೋಟಿಗಳ ಹೆಚ್ಚುವರಿ ಪರಿಹಾರವನ್ನು ಬಿಡುಗಡೆಗೊಳಿಸಿದ್ದು, ಇವುಗಳಲ್ಲಿ ಅಗತ್ಯ ದಾಖಲೆಗಳನ್ನು ಒದಗಿಸಿದ 35 ಪ್ರಕರಣಗಳಲ್ಲಿನ ಫಲಾನುಭವಿಗಳಿಗೆ ರೂ.6.87 ಕೋಟಿ ಪರಿಹಾರವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಶನಿವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಿದರು. ನಂತರ ಮಾತನಾಡಿದ ಅವರು ಸೀಬರ್ಡ್ ನೌಕಾನಲೆ ಯೋಜನೆಗೆ ಭೂ ಸ್ವಾದೀನಪಡಿಸಿಕೊಂಡ ಪ್ರಕರಣಗಳಿಗೆ … Continue reading ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ