ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ‘ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ’ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಶಿವಮೊಗ್ಗ: ಜಿಲ್ಲೆಯ ಸಾಗರದ ಸಮೀಪದಲ್ಲಿರುವಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಉತ್ತರ ಕನ್ನಡ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ತುಮರಿ ಬಳಿಯ ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯಕ್ಕೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸಿಗಂದೂರು ದೇವಾಲಯದ ಧರ್ಮದರ್ಶಿ ಡಾ.ಎಸ್ ರಾಮಪ್ಪ, ಕಾರ್ಯದರ್ಶಿ ರವಿ ಕುಮಾರ್.ಹೆಚ್.ಆರ್ ಅವರನ್ನು ಸಂಸದ … Continue reading ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ‘ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ’ ಭೇಟಿ, ವಿಶೇಷ ಪೂಜೆ ಸಲ್ಲಿಕೆ