ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆಗೆ ಸಂಸದ ಯದುವೀರ್ ಈ ತಿರುಗೇಟು
ಮೈಸೂರು: ಕೆ ಆರ್ ಎಸ್ ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್ ಎಂಬುದಾಗಿ ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ವಿವಾದ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಗೆ ಸಂಸದ ಯದುವೀರ್ ಈ ಕೆಳಕಂಡಂತೆ ತಿರುಗೇಟು ನೀಡಿದ್ದಾರೆ. ಸಚಿವ ಮಹದೇವಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದಂತ ಅವರು, ರಾಜಕೀಯ ಉದ್ದೇಶದಿಂದ, ರಾಜಕೀಯ ಲಾಭಕ್ಕಾಗಿ ಹೀಗೆ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷವು ದೇಶದಲ್ಲಿ ಇತಿಹಾಸ ತಿರುಚುವ ಕೆಲಸ ಮಾಡುತ್ತಿದೆ. ಸ್ವಾತಂತ್ರ್ಯ ಬಂದ ದಿನದಿಂದನೂ ಕಾಂಗ್ರೆಸ್ ಈ ಕೆಲಸ ಮಾಡುತ್ತಿದೆ ಎಂದರು. ‘BPL, … Continue reading ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆಗೆ ಸಂಸದ ಯದುವೀರ್ ಈ ತಿರುಗೇಟು
Copy and paste this URL into your WordPress site to embed
Copy and paste this code into your site to embed