ಸಾಗರ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಲ್ಲಿ ಸಂಸದ ಹಸ್ತಕ್ಷೇಪ ಸಹಿಸುವುದಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಸಾಗರ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಯಲ್ಲಿ ಸಂಸದರ ಹಸ್ತಕ್ಷೇಪ ಸಹಿಸುವುದಿಲ್ಲ. ನಿಯಮದಂತೆ ನಗರವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಕಾಮಗಾರಿಯನ್ನು ಅತಿಶೀಘ್ರವಾಗಿ ಮುಗಿಸಿ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಎಂಬುದಾಗಿ ಒತ್ತಾಯಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 206 ಅಗಲೀಕರಣಕ್ಕೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದಂತ ಅವರು, ಕೆಲವರು ಸಂಸದರ ಬಳಿ ಹೋಗಿ ತಮ್ಮ ಜಾಗ ಉಳಿಸಿಕೊಳ್ಳಲು ಮನವಿ … Continue reading ಸಾಗರ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಲ್ಲಿ ಸಂಸದ ಹಸ್ತಕ್ಷೇಪ ಸಹಿಸುವುದಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು