ಮಿಸ್ಟರ್‌ ಡಿ.ಕೆ.ಶಿವಕುಮಾರ್‌, ಇವತ್ತು ‘ಜೆಡಿಎಸ್‌-ಬಿಜೆಪಿ ಮೈತ್ರಿ’ಗೆ ನೀವೇ ಕಾರಣ – H.D ಕುಮಾರಸ್ವಾಮಿ ಕಿಡಿ

ಬೆಂಗಳೂರು: ಮಿಸ್ಟರ್‌ ಡಿ.ಕೆ.ಶಿವಕುಮಾರ್‌, ಇವತ್ತು ಜೆಡಿಎಸ್‌ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಮೂಲ ಕಾರಣವೇ ನೀವು. ನಿಮ್ಮಿಂದಲೇ ಈ ಮೈತ್ರಿ ಆಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಹೊಂದಾಣಿಕೆ ಮಾಡಿಕೊಳ್ಳೊದಕ್ಕೆ ಮೂಲ ಕಾರಣವೂ ನೀವೇ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಹಿಂದೆ ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿ ಸರಕಾರ ರಚನೆ ಆದಾಗ ಈ ಸರಕಾರ ಐದು ವರ್ಷ ಇರಬೇಕು ಎಂದು ಹೇಳಿದ್ದಿರಿ. ಆದರೆ ಪಕ್ಕದಲ್ಲೇ ಕೂತು ಬಿಲ … Continue reading ಮಿಸ್ಟರ್‌ ಡಿ.ಕೆ.ಶಿವಕುಮಾರ್‌, ಇವತ್ತು ‘ಜೆಡಿಎಸ್‌-ಬಿಜೆಪಿ ಮೈತ್ರಿ’ಗೆ ನೀವೇ ಕಾರಣ – H.D ಕುಮಾರಸ್ವಾಮಿ ಕಿಡಿ