Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಲ್ಲಿದೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting

09/06/2025 3:55 PM

BREAKING: ಆ.15ರ ಬಳಿಕ ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸುವಂತಿಲ್ಲ: ಸಚಿವ ರಾಮಲಿಂಗಾರೆಡ್ಡಿ

09/06/2025 3:37 PM

BIG NEWS: ಕಾಲ್ತುಳಿತ ದುರಂತ: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್

09/06/2025 2:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಕಣ್ಣೀರಾಕುತ್ತಾ ರಾಜೀನಾಮೆ ಕೊಟ್ಟಿದ್ದೇಕೆ? ಮರೆತು ಬಿಟ್ರಾ?: ಡಿಕೆಶಿ ಪ್ರಶ್ನೆ
KARNATAKA

ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಕಣ್ಣೀರಾಕುತ್ತಾ ರಾಜೀನಾಮೆ ಕೊಟ್ಟಿದ್ದೇಕೆ? ಮರೆತು ಬಿಟ್ರಾ?: ಡಿಕೆಶಿ ಪ್ರಶ್ನೆ

By kannadanewsnow0903/08/2024 6:25 PM

ರಾಮನಗರ: ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಕಣ್ಣೀರಾಕುತ್ತಾ ರಾಜೀನಾಮೆ ಕೊಟ್ಟಿದ್ದೇಕೆ? ಅದಕ್ಕೆ ಕಾರಣ ಯಾರು ಎಂಬುದನ್ನು ಮರೆತು ಬಿಟ್ರಾ ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ರಾಮನಗರದಲ್ಲಿ ಶನಿವಾರ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, “ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಿನ್ನೆ ನನ್ನನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿದ್ದಾರೆ. ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಏನು ತಪ್ಪು ಮಾಡಿದ್ದರು? ಅವರು ಯಾಕೆ ರಾಜೀನಾಮೆ ಕೊಟ್ಟರು? ನಿಮ್ಮ ತಂದೆ ವಿಧಾನಸೌಧದಲ್ಲಿ ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದು ಏಕೆ? ಈ ಬಗ್ಗೆ ನೀವು ಉತ್ತರ ನೀಡಬೇಕು ಎಂದರು.

ಈ ಹಿಂದೆ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಜೈಲಿಗೆ ಹೋಗಿದ್ದೇಕೆ? ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದೇಕೆ? ವಿಜಯೇಂದ್ರ ಪಾದಯಾತ್ರೆ ಮಾಡುವ ಬದಲು, ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಜೆಡಿಎಸ್ ಕಾರಣವಾಗಿದ್ದರ ಬಗ್ಗೆಯೂ ಉತ್ತರ ನೀಡಬೇಕು” ಎಂದು ಸವಾಲು ಹಾಕಿದರು.

ದೇವೇಗೌಡರ ಕುಟುಂಬದ ಭೂಕಬಳಿಕೆ ಬಗ್ಗೆ ಬಿಜೆಪಿ ಜಾಹೀರಾತು:

“ವಿಧಾನಸಭೆ ಚುನಾವಣೆ ಮುನ್ನ ಬಿಜೆಪಿಯವರು ‘ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ’ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದರು. ಮುಡಾದಲ್ಲಿ ಆ ಕುಟುಂಬ ಮಾಡಿದ ಅಕ್ರಮ ನಿವೇಶನಗಳ ಬಗ್ಗೆ ಕುಮಾರಸ್ವಾಮಿ ಅವರ ಅರ್ಜಿ ಸಮೇತ ಪ್ರಕಟಣೆ ಮಾಡಿದ್ದಿರಿ. ಈ ಬಗ್ಗೆ ಉತ್ತರ ನೀಡುವಿರಾ ಯಡಿಯೂರಪ್ಪನವರೇ? ಅಶೋಕಣ್ಣ, ಸಿ.ಟಿ ರವಿ ಇದಕ್ಕೆ ಉತ್ತರ ಕೊಡ್ರಪ್ಪ? ನಿಮ್ಮ ಪಕ್ಷ ನೀಡಿರುವ ಪ್ರಕಟಣೆ ಬಗ್ಗೆ ಚರ್ಚೆ ಮಾಡಿ” ಎಂದು ಆಗ್ರಹಿಸಿದರು.

ವೀರಶೈವ, ಲಿಂಗಾಯತ ಸಮುದಾಯದವರಿಗೆ ಗುಡ್ ನ್ಯೂಸ್: ಈ ಯೋಜನೆಗಳಿಗೆ ಅರ್ಜಿ ಆಹ್ವಾನ

Horrific Accident: ಸ್ಕೂಟರ್ ಗೆ ಕಾರು ಡಿಕ್ಕಿ: ಮಹಿಳೆ ಸಾವು, ಮಗಳಿಗೆ ಗಂಭೀರ ಗಾಯ

Share. Facebook Twitter LinkedIn WhatsApp Email

Related Posts

ಇಲ್ಲಿದೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting

09/06/2025 3:55 PM3 Mins Read

BREAKING: ಆ.15ರ ಬಳಿಕ ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸುವಂತಿಲ್ಲ: ಸಚಿವ ರಾಮಲಿಂಗಾರೆಡ್ಡಿ

09/06/2025 3:37 PM1 Min Read

BIG NEWS: ಕಾಲ್ತುಳಿತ ದುರಂತ: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್

09/06/2025 2:54 PM1 Min Read
Recent News

ಇಲ್ಲಿದೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting

09/06/2025 3:55 PM

BREAKING: ಆ.15ರ ಬಳಿಕ ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸುವಂತಿಲ್ಲ: ಸಚಿವ ರಾಮಲಿಂಗಾರೆಡ್ಡಿ

09/06/2025 3:37 PM

BIG NEWS: ಕಾಲ್ತುಳಿತ ದುರಂತ: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್

09/06/2025 2:54 PM

RCB ಗೆದ್ದ ನಂತ್ರ ಮೆರವಣಿಗೆಗೆ ಅವಕಾಶ ನೀಡುವಂತೆ ಬಿಜೆಪಿ, ಜೆಡಿಎಸ್ ಕೇಳಿ, ಈಗ ಯೂಟರ್ನ್: ಡಿಕೆ ಸುರೇಶ್ ಕಿಡಿ

09/06/2025 2:48 PM
State News
KARNATAKA

ಇಲ್ಲಿದೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting

By kannadanewsnow0909/06/2025 3:55 PM KARNATAKA 3 Mins Read

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿನ…

BREAKING: ಆ.15ರ ಬಳಿಕ ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸುವಂತಿಲ್ಲ: ಸಚಿವ ರಾಮಲಿಂಗಾರೆಡ್ಡಿ

09/06/2025 3:37 PM

BIG NEWS: ಕಾಲ್ತುಳಿತ ದುರಂತ: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್

09/06/2025 2:54 PM

RCB ಗೆದ್ದ ನಂತ್ರ ಮೆರವಣಿಗೆಗೆ ಅವಕಾಶ ನೀಡುವಂತೆ ಬಿಜೆಪಿ, ಜೆಡಿಎಸ್ ಕೇಳಿ, ಈಗ ಯೂಟರ್ನ್: ಡಿಕೆ ಸುರೇಶ್ ಕಿಡಿ

09/06/2025 2:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.