ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಕಣ್ಣೀರಾಕುತ್ತಾ ರಾಜೀನಾಮೆ ಕೊಟ್ಟಿದ್ದೇಕೆ? ಮರೆತು ಬಿಟ್ರಾ?: ಡಿಕೆಶಿ ಪ್ರಶ್ನೆ

ರಾಮನಗರ: ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಕಣ್ಣೀರಾಕುತ್ತಾ ರಾಜೀನಾಮೆ ಕೊಟ್ಟಿದ್ದೇಕೆ? ಅದಕ್ಕೆ ಕಾರಣ ಯಾರು ಎಂಬುದನ್ನು ಮರೆತು ಬಿಟ್ರಾ ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ರಾಮನಗರದಲ್ಲಿ ಶನಿವಾರ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, “ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಿನ್ನೆ ನನ್ನನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿದ್ದಾರೆ. ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಏನು ತಪ್ಪು ಮಾಡಿದ್ದರು? ಅವರು ಯಾಕೆ ರಾಜೀನಾಮೆ ಕೊಟ್ಟರು? ನಿಮ್ಮ ತಂದೆ ವಿಧಾನಸೌಧದಲ್ಲಿ ಕಣ್ಣೀರು ಹಾಕುತ್ತಾ ರಾಜೀನಾಮೆ … Continue reading ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಕಣ್ಣೀರಾಕುತ್ತಾ ರಾಜೀನಾಮೆ ಕೊಟ್ಟಿದ್ದೇಕೆ? ಮರೆತು ಬಿಟ್ರಾ?: ಡಿಕೆಶಿ ಪ್ರಶ್ನೆ