ಅಮರಾತಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹುಟ್ಟುಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಇದೀಗ ಅವರ ಹುಟ್ಟು ಹಬ್ಬಕ್ಕೆ ಅಭಿಮಾನಿಗಳು ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ.
BREAKING NEWS: ರಾಜ್ಯದಲ್ಲಿ 3708 ಪಿಯು ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ: ವೇತನವೂ ಹೆಚ್ಚಳ
ಅವರ ಹುಟ್ಟುಹಬ್ಬಕ್ಕಾಗಿ 41 ಅಡಿ ಎತ್ತರದ ಬೃಹತ್ ಕಟೌಟ್ ಸ್ಥಾಪಿಸುವ ಮೂಲಕ ವಿಜಯವಾಡದ ಅಭಿಮಾನಿಗಳು ಅದ್ದೂರಿಯಾಗಿ ಬರ್ತ್ ಡೇ ಆಚರಿಸಲು ಮುಂದಾಗಿದ್ದಾರೆ. ನಾಳೆ ಅಂದರೆ ಜುಲೈ 7 ರಂದು ಧೋನಿ ಹುಟ್ಟುಹಬ್ಬವಿದೆ. ಹಾಗಾಗಿ ಅಭಿಮಾನಿಗಳು ವಿಶೇಷವಾಗಿ ಆಚರಿಸಲು ಮುಂದಾಗಿದ್ದಾರೆ.ವಿಜಯವಾಡದ ಅಭಿಮಾನಿಗಳು 41 ಅಡಿ ಎತ್ತರದ ಕಟೌಟ್ನಲ್ಲಿ ಧೋನಿ ರಾರಾಜಿಸುತ್ತಿದೆ.
41 feet cutout of MS Dhoni for his 41st birthday in Vijaywada District. pic.twitter.com/bj9JFa4EeL
— Johns. (@CricCrazyJohns) July 5, 2022