ಬೆಂಗಳೂರು : ನಾನು ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಹೇಳಿದರು.
ರಾಯಚೂರು ತಾಲೂಕಿನ ಗಾಣದಾಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಎಂಟಿಬಿ ನಾಗರಾಜ್ ನಾನು ಬಿಜೆಪಿ ಬಿಟ್ಟು ಹೋಗುವುದಿಲ್ಲ, ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗ್ತಾರಾ ಎಂಬುದರ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು.
ಬಿಜೆಪಿ ವರಿಷ್ಠರು ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಹೇಳಿದರೇ ಹೊಸಕೋಟೆಯಿಂದ ಸ್ಪರ್ಧಿಸುತ್ತೇನೆ. ಮಗ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದರೆ ಮಗನನ್ನು ಚುನಾವಣೆಗೆ ಸ್ಪರ್ಧಿಸಲು ಬಿಡುತ್ತೇನೆ, ಆದರೆ ನಾನಂತೂ ಬಿಜೆಪಿ ಬಿಟ್ಟು ಹೋಗಲ್ಲ ಎಂದು ಹೇಳಿದರು.
JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಮಂಡ್ಯದಲ್ಲಿ ಡಿ.14 ರಂದು ಉದ್ಯೋಗ ಮೇಳ ಆಯೋಜನೆ
‘ಬೆಳಗಾವಿ ಗಡಿ’ ವಿವಾದ ‘ತ್ರಿಬಲ್ ಇಂಜಿನ್’ ಸರ್ಕಾರದ ಬೃಹನ್ನಾಟಕ : ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ