ಸುಭಾಷಿತ :

Sunday, March 29 , 2020 10:27 AM

ಹೊಸ ಜೆರ್ಸಿಯಲ್ಲಿ ಮಿಂಚಲು ರೆಡಿಯಾದ `ಮುಂಬೈ ಇಂಡಿಯನ್ಸ್’ ಆಟಗಾರರು!


Tuesday, February 26th, 2019 10:48 am

ಸ್ಪೋರ್ಟ್ಸ್ ಡೆಸ್ಕ್ : ಐಪಿಎಲ್ 12 ನೇ ಸಿಸನ್ ಗೆ ದಿನಗಣನೆ ಆರಂಭವಾಗಿದೆ. ಹೀಗಾಗಿ ಎಲ್ಲಾ ತಂಡಗಳು ಭರ್ಜರಿ ತಯಾರಿಯಲ್ಲಿ ತೊಡಗಿವೆ.

ಇತ್ತೀಚೆಗಷ್ಟೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರರು ಹೊಸ ಜರ್ಸಿಯಲ್ಲಿ ತೊಟ್ಟು ಮಿಂಚಿದರು. ಈಗ ಮುಂಬೈ ಇಂಡಿಯನ್ಸ್ ಆಟಗಾರರು ಕೂಡ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ, ಆಲ್ ರೌಂಡರ್ ಗಳಾದ ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಹೊಸ ಮಾದರಿಯ ಜೆರ್ಸಿ ಧರಿಸಿರುವ ವಿಡಿಯೋವನ್ನು ಮುಂಬೈ ಇಂಡಿಯನ್ಸ್ ತನ್ನ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions