BIG NEWS: ಸಿಎಂ ವಿರುದ್ಧದ ಮುಡಾ ಕೇಸ್: ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ, ‘ಸತ್ಯಮೇವ ಜಯತೆ’: ಸಿದ್ಧರಾಮಯ್ಯ
ಬೆಂಗಳೂರು: ರಾಜ್ಯಪಾಲರು ಮುಡಾ ಹಗರಣ ಸಂಬಂಧ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಸಲ್ಲಿಸಲಾಗಿತ್ತು. ಇಂದು ರಿಟ್ ಅರ್ಜಿಯ ವಿಚಾರಣೆಯನ್ನು ಆಗಸ್ಟ್.29ಕ್ಕೆ ಮುಂದೂಡಿದೆ. ಇಂತಹ ನ್ಯಾಯಾಲಯದ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ. ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆ. ಸತ್ಯಮೇವ ಜಯತೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ … Continue reading BIG NEWS: ಸಿಎಂ ವಿರುದ್ಧದ ಮುಡಾ ಕೇಸ್: ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ, ‘ಸತ್ಯಮೇವ ಜಯತೆ’: ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed