BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಪ್ರಕರಣ: ನಾಳೆ ತನ್ನ ಕೇಸ್ ತಾನೇ ವಾದಿಸಲಿರುವ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮುಡಾ ಪ್ರಕರಣದ ಕೇಸ್ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಹೊಸ ತಿರುವು ಎನ್ನುವಂತೆ ತನ್ನ ಕೇಸ್ ತಾನೇ ನಾಳೆ ದೂರುದಾರ ಸ್ನೇಹಮಯಿ ಕೃಷ್ಣ ವಾದಿಸಲಿದ್ದಾರೆ. ಈ ಬಗ್ಗೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿರುವಂತ ಸ್ನೇಹಮಯಿ ಕೃಷ್ಣ ಅವರು, ಮುಡಾ ಪ್ರಕರಣದಲ್ಲಿ 1ನೇ ಆರೋಪಿ ಸಿದ್ದರಾಮಯ್ಯ, 2ನೇ ಆರೋಪಿ ಪಾರ್ವತಿ, 3ನೇ ಆರೋಪಿ ಮಲ್ಲಿಕಾರ್ಜುನ ಸ್ವಾಮಿ, 4ನೇ ಆರೋಪಿ ದೇವರಾಜುರವರನ್ನು ಆದಷ್ಟು ಬೇಗ ನಿರಪರಾಧಿಗಳು ಎಂದು ಬಿಂಬಿಸುವ ಸಲುವಾಗಿ ಅಸ್ಪಷ್ಟವಾದ ಮತ್ತು … Continue reading BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಪ್ರಕರಣ: ನಾಳೆ ತನ್ನ ಕೇಸ್ ತಾನೇ ವಾದಿಸಲಿರುವ ಸ್ನೇಹಮಯಿ ಕೃಷ್ಣ