BREAKING: ಮುಡಾ ಕೇಸಲ್ಲಿ ಸಿಎಂ ಸಿದ್ಧರಾಮಯ್ಯ ಪತ್ನಿಗೆ ಮತ್ತೆ ರಿಲೀಫ್: ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆ

ಧಾರವಾಡ: ಮುಡಾ ಹಗರಣ ಸಂಬಂಧ ಇಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಸಮನ್ಸ್ ನೀಡಲಾಗಿತ್ತು. ಈ ಸಮನ್ಸ್ ಗೆ ಹೈಕೋರ್ಟ್ ತಡೆಯಾಜ್ಞೆಯನ್ನು ವಿಸ್ತರಿಸಿ ಆದೇಶಿಸಿದೆ. ಇಂದು ಧಾರವಾಡದ ವಿಭಾಗೀಯ ಹೈಕೋರ್ಟ್ ನ್ಯಾಯಪೀಠದಲ್ಲಿ ಇಡಿ ಸಮನ್ಸ್ ರದ್ದು ಕೋರಿ ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು. ಇಡಿ ಹಾಗೂ ಸಿಎಂ ಪತ್ನಿ ಪಾರ್ವತಿ, ಬೈರತಿ ಸುರೇಶ್ ಎರಡು ಕಡೆಯ ವಾದ, … Continue reading BREAKING: ಮುಡಾ ಕೇಸಲ್ಲಿ ಸಿಎಂ ಸಿದ್ಧರಾಮಯ್ಯ ಪತ್ನಿಗೆ ಮತ್ತೆ ರಿಲೀಫ್: ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆ