Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಡಿಕೆ ಶಿವಕುಮಾರ್ ಸಂಪುಟ ಸೇರಲು ಶಾಸಕರು ಪೈಪೋಟಿ! ಸಿದ್ದು, ಡಿಕೆಶಿ, ಖರ್ಗೆ ಬಣದಲ್ಲಿ ಯಾರಿಗೆ ಮಂತ್ರಿ ಭಾಗ್ಯ? ಇಲ್ಲಿದೆ ಲೀಸ್ಟ್

ಈಶ್ವರ್ ಖಂಡ್ರೆಗೆ ಡಿಸಿಎಂ ಹುದ್ದೆ ನೀಡಿ: 40ಕ್ಕೂ ಹೆಚ್ಚು ಮಠಾಧಿಪತಿಗಳಿಂದ ಒತ್ತಾಯ

ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಹೈಕಮಾಂಡ್‌ಗೆ ಸೋಮಶೇಖರ ಲ್ಯಾವಿಗೆರೆ ಆಗ್ರಹ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮುಡಾ ಕೇಸ್: ಸಿಎಂ ಸಿದ್ಧರಾಮಯ್ಯ ವಿರುದ್ಧ CBI ತನಿಖೆ ಕೋರಿದ್ದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ | CM Siddaramaiah
KARNATAKA

BREAKING: ಮುಡಾ ಕೇಸ್: ಸಿಎಂ ಸಿದ್ಧರಾಮಯ್ಯ ವಿರುದ್ಧ CBI ತನಿಖೆ ಕೋರಿದ್ದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ | CM Siddaramaiah

By ವಸಂತ ಬಿ ಈಶ್ವರಗೆರೆ

ಧಾರವಾಡ : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಲೋಕಾಯುಕ್ತ ತನಿಖೆ ಬೇಡ, ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್, ತನ್ನ ಆದೇಶವನ್ನು ಕಾಯ್ದಿರಿಸಿದೆ.

ಇಂದು ಧಾರವಾಡದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿತು.

ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಮಣೀಂದರ್‌ ಸಿಂಗ್‌ ಪರವಾಗಿ ವಾದ ಮಂಡಿಸಿ, ಜನಸಾಮಾನ್ಯರ ಮನಸ್ಸಿನಲ್ಲಿ ಸ್ವತಂತ್ರ ತನಿಖೆ ನಡೆದಿದೆ ಎಂಬುವುದು ಲೋಕಾಯುಕ್ತ ತನಿಖೆಯಿಂದ ಸಾಧ್ಯವಿಲ್ಲ. ಹೀಗಾಗಿ, ಕೇಂದ್ರೀಯ ಸಂಸ್ಥೆಗಳ ತನಿಖೆ ನೀಡಬೇಕು ಎಂದು ರಾಜ್ಯ ಸರ್ಕಾರದ ಅಧೀನದಲ್ಲಿರುವ ಲೋಕಾಯುಕ್ತ ಮೇಲೆ ಜನರಿಗೆ ಅನುಮಾನ ಬರುವಂತಿದೆ ಎಂದರು.

ಈ ಪ್ರಕರಣ ಸಂಬಂಧ ಯಾವ ತನಿಖಾ ಸಂಸ್ಥೆಯು ಪ್ರಕರಣದ ತನಿಖೆ ನಡೆಸಬೇಕು ಎಂಬುದನ್ನು ಆರೋಪಿ ನಿರ್ಧರಿಸು ಅವಕಾಶವಿಲ್ಲ. ಪ್ರಕರಣದಲ್ಲಿ  ಏನೆಲ್ಲಾ ಬೆಳವಣಿಗೆಗಳು ಹೊರಗೆ ಬಂದಿವೆ ಅವುಗಳನ್ನು ಮುಚ್ಚಿಡುವ ಕೆಲಸವಾಗುತ್ತಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ವಾದಿಸಿದರು.

ಸಿಎಂ ಪರ ಅಭಿಷೇಕ್‌ ಮನು ಸಿಂಘ್ವಿ, ರಾಜ್ಯ ಸರ್ಕಾರದ ಪರ ಕಪಿಲ್‌ ಸಿಬಲ್‌ ವಾದಿಸಿ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಹಿನ್ನೆಲೆಯನ್ನು ನ್ಯಾಯಪೀಠ ಗಮನಿಸಬೇಕು. ಇದು 15 ವರ್ಷ ಹಿಂದಿನ ಪ್ರಕರಣ. ಈ ಹಿಂದೆ ದೂರುದಾರರೇ ಲೋಕಾಯುಕ್ತ ತನಿಖೆ ಕೋರಿ ಮನವಿ ಸಲ್ಲಿಸಿದ್ದರು. ಈಗ ಸಿಬಿಐ ತನಿಖೆಗೆ ಕೋರಿದ್ದಾರೆ ಎಂದು ಆಕ್ಷೇಪ ವ್ಯಕ್ತಪಿಸಿದರು.

ಇದೇ ವೇಳೆ ವಿಚಾರಣೆಯನ್ನು ಮುಂದೂಡುವಂತೆ ಎಜಿ ಸಲ್ಲಿಸಿದ ಕೋರಿಕೆಗೆ ಪ್ರತಿಕ್ರಿಯಿಸಿದ ನ್ಯಾಯಪೀಠ, ವಿಚಾರಣೆ ಮುಂದೂಡಲು ಸಾಧ್ಯವಿಲ್ಲ. ಇಂದಿನ ದಿನಾಂಕಕ್ಕೆ ವಿಚಾರಣೆ ನಿಗದಿಯಾಗಿದೆ ಎಂದಿತು. ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಪೀಠವು, ತನ್ನ ತೀರ್ಪು ಕಾಯ್ದಿರಿಸಿದೆ.

ಬೆಸ್ಕಾಂ ನೂತನ ಎಂಡಿಯಾಗಿ ಡಾ. ಎನ್‌.ಶಿವಶಂಕರ ಅಧಿಕಾರ ಸ್ವೀಕಾರ

SHOCKING : ಹಾಸ್ಟೆಲ್ ನಲ್ಲಿ `ಲೋ ಬಿಪಿ’ಯಿಂದ ಕುಸಿದು ಬಿದ್ದು 8 ನೇ ತರಗತಿ ವಿದ್ಯಾರ್ಥಿ ಸಾವು.!

Share. Facebook Twitter LinkedIn WhatsApp Email

Related Posts

BIG NEWS: ಡಿಕೆ ಶಿವಕುಮಾರ್ ಸಂಪುಟ ಸೇರಲು ಶಾಸಕರು ಪೈಪೋಟಿ! ಸಿದ್ದು, ಡಿಕೆಶಿ, ಖರ್ಗೆ ಬಣದಲ್ಲಿ ಯಾರಿಗೆ ಮಂತ್ರಿ ಭಾಗ್ಯ? ಇಲ್ಲಿದೆ ಲೀಸ್ಟ್

3 Mins Read

ಈಶ್ವರ್ ಖಂಡ್ರೆಗೆ ಡಿಸಿಎಂ ಹುದ್ದೆ ನೀಡಿ: 40ಕ್ಕೂ ಹೆಚ್ಚು ಮಠಾಧಿಪತಿಗಳಿಂದ ಒತ್ತಾಯ

2 Mins Read

ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಹೈಕಮಾಂಡ್‌ಗೆ ಸೋಮಶೇಖರ ಲ್ಯಾವಿಗೆರೆ ಆಗ್ರಹ

1 Min Read
Recent News

BIG NEWS: ಡಿಕೆ ಶಿವಕುಮಾರ್ ಸಂಪುಟ ಸೇರಲು ಶಾಸಕರು ಪೈಪೋಟಿ! ಸಿದ್ದು, ಡಿಕೆಶಿ, ಖರ್ಗೆ ಬಣದಲ್ಲಿ ಯಾರಿಗೆ ಮಂತ್ರಿ ಭಾಗ್ಯ? ಇಲ್ಲಿದೆ ಲೀಸ್ಟ್

ಈಶ್ವರ್ ಖಂಡ್ರೆಗೆ ಡಿಸಿಎಂ ಹುದ್ದೆ ನೀಡಿ: 40ಕ್ಕೂ ಹೆಚ್ಚು ಮಠಾಧಿಪತಿಗಳಿಂದ ಒತ್ತಾಯ

ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಹೈಕಮಾಂಡ್‌ಗೆ ಸೋಮಶೇಖರ ಲ್ಯಾವಿಗೆರೆ ಆಗ್ರಹ

BREAKING : ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಲೋಕಭವನದಲ್ಲಿ ಸಂಜೆ 4 ಗಂಟೆಗೆ ಪ್ರಮಾಣವಚನ ಸ್ವೀಕಾರ!

State News
KARNATAKA

BIG NEWS: ಡಿಕೆ ಶಿವಕುಮಾರ್ ಸಂಪುಟ ಸೇರಲು ಶಾಸಕರು ಪೈಪೋಟಿ! ಸಿದ್ದು, ಡಿಕೆಶಿ, ಖರ್ಗೆ ಬಣದಲ್ಲಿ ಯಾರಿಗೆ ಮಂತ್ರಿ ಭಾಗ್ಯ? ಇಲ್ಲಿದೆ ಲೀಸ್ಟ್

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಬೆನ್ನಲ್ಲೇ, ಇದೀಗ ಅಧಿಕಾರ ಹಂಚಿಕೆಯ ಹೋರಾಟ ತೀವ್ರಗೊಂಡಿದೆ. ಆಂತರಿಕ ಗೊಂದಲಗಳು ಕೇವಲ…

ಈಶ್ವರ್ ಖಂಡ್ರೆಗೆ ಡಿಸಿಎಂ ಹುದ್ದೆ ನೀಡಿ: 40ಕ್ಕೂ ಹೆಚ್ಚು ಮಠಾಧಿಪತಿಗಳಿಂದ ಒತ್ತಾಯ

ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ಹೈಕಮಾಂಡ್‌ಗೆ ಸೋಮಶೇಖರ ಲ್ಯಾವಿಗೆರೆ ಆಗ್ರಹ

BREAKING : ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಲೋಕಭವನದಲ್ಲಿ ಸಂಜೆ 4 ಗಂಟೆಗೆ ಪ್ರಮಾಣವಚನ ಸ್ವೀಕಾರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.