BREAKING: ಮುಡಾ ಕೇಸ್: ಸಿಎಂ ಸಿದ್ಧರಾಮಯ್ಯ ವಿರುದ್ಧ CBI ತನಿಖೆ ಕೋರಿದ್ದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ | CM Siddaramaiah

ಧಾರವಾಡ : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಲೋಕಾಯುಕ್ತ ತನಿಖೆ ಬೇಡ, ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್, ತನ್ನ ಆದೇಶವನ್ನು ಕಾಯ್ದಿರಿಸಿದೆ. ಇಂದು ಧಾರವಾಡದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿತು. ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಮಣೀಂದರ್‌ ಸಿಂಗ್‌ ಪರವಾಗಿ ವಾದ ಮಂಡಿಸಿ, ಜನಸಾಮಾನ್ಯರ ಮನಸ್ಸಿನಲ್ಲಿ ಸ್ವತಂತ್ರ … Continue reading BREAKING: ಮುಡಾ ಕೇಸ್: ಸಿಎಂ ಸಿದ್ಧರಾಮಯ್ಯ ವಿರುದ್ಧ CBI ತನಿಖೆ ಕೋರಿದ್ದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ | CM Siddaramaiah