ಮುಡಾ ಪ್ರಕರಣ: ನಿವೇಶನಗಳು ಅಮಾನತ್ತಿನಲ್ಲಿದ್ದು ಸರ್ಕಾರಕ್ಕೆ ನಷ್ಟವಾಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ | CM Siddaramaiah

ಬೆಂಗಳೂರು : ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ. ವರದಿ ಬಂದ ನಂತರ ತೀರ್ಮಾನ ಈ ಬಗ್ಗೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗವಾಗಿದೆ ಎಂದು ಬಿಜೆಪಿ ಆರೋಪ ಮಾಡಿದ್ದು ಸಿಬಿಐ ಗೆ ಪ್ರಕರಣ … Continue reading ಮುಡಾ ಪ್ರಕರಣ: ನಿವೇಶನಗಳು ಅಮಾನತ್ತಿನಲ್ಲಿದ್ದು ಸರ್ಕಾರಕ್ಕೆ ನಷ್ಟವಾಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ | CM Siddaramaiah