ಮೈಸೂರು: ಮೈಸೂರಿನ ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನಲೆಯಲ್ಲಿ, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರಿನ ಮುಡಾ ಅಧ್ಯಕ್ಷರಾಗಿರುವಂತ ಕೆ.ಮರಿಗೌಡ ಅವರು, ಬೆಂಗಳೂರಿಗೆ ತೆರಳುತ್ತಿದ್ದಂತ ವೇಳೆಯಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೀಗಾಗಿ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬಂದಿದ್ದರು.
ಇಂದು ಮೈಸೂರಿಗೆ ವಾಪಾಸ್ ಆಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING : ಕುಸ್ತಿಪಟು ವಿನೇಶ್ ಪೋಗಾಟ್, ಭಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ | Joining Congress
BIG NEWS : 19 ವರ್ಷಗಳ ನಂತರ ಈ ದೇಶದಲ್ಲಿ ಮುಸ್ಲಿಂ ಆಳ್ವಿಕೆ, ಮಹಾಯುದ್ಧ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯ!