BREAKING: ಮೈಸೂರಿನ ಮುಡಾ ಅಧ್ಯಕ್ಷ ಕೆ.ಮರಿಗೌಡ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಮೈಸೂರು: ಮೈಸೂರಿನ ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನಲೆಯಲ್ಲಿ, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನ ಮುಡಾ ಅಧ್ಯಕ್ಷರಾಗಿರುವಂತ ಕೆ.ಮರಿಗೌಡ ಅವರು, ಬೆಂಗಳೂರಿಗೆ ತೆರಳುತ್ತಿದ್ದಂತ ವೇಳೆಯಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೀಗಾಗಿ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬಂದಿದ್ದರು. ಇಂದು ಮೈಸೂರಿಗೆ ವಾಪಾಸ್ ಆಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಯಾದಗಿರಿ ‘ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗೆ ಸುರಪುರದ … Continue reading BREAKING: ಮೈಸೂರಿನ ಮುಡಾ ಅಧ್ಯಕ್ಷ ಕೆ.ಮರಿಗೌಡ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು