ಸಿದ್ಧರಾಮಯ್ಯಗೆ ಮುಡಾ ಸಂಕಷ್ಟ: ಭಂಡತನ ಬಿಟ್ಟು ರಾಜೀನಾಮೆ ಕೊಡಿ- BY ವಿಜಯೇಂದ್ರ ಆಗ್ರಹ
ಬೆಂಗಳೂರು: ಮೈಸೂರು ಮುಡಾ ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಜಯೇಂದ್ರ ಅವರು ಪೋಸ್ಟ್ ಮಾಡಿದ್ದಾರೆ. “ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ … Continue reading ಸಿದ್ಧರಾಮಯ್ಯಗೆ ಮುಡಾ ಸಂಕಷ್ಟ: ಭಂಡತನ ಬಿಟ್ಟು ರಾಜೀನಾಮೆ ಕೊಡಿ- BY ವಿಜಯೇಂದ್ರ ಆಗ್ರಹ
Copy and paste this URL into your WordPress site to embed
Copy and paste this code into your site to embed