‘ಮುಡಾ’ ಅಕ್ರಮ ಆರೋಪ : ನಾನು ಯಾಕಪ್ಪ ರಾಜೀನಾಮೆ ಕೊಡಬೇಕು? ನನ್ನ ಪಾತ್ರವೇನಿದೆ? ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ ಏನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಅವರ ಪತ್ನಿಗೂ ಕೂಡ ಸೈಟ್ ಹಂಚಿಕೆಯಾಗಿರುವ ವಿಚಾರ ಬೆಳಕಿಗೆ ಬಂದಿತ್ತು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, ನಾನು ಯಾಕಪ್ಪ ರಾಜೀನಾಮೆ ಕೊಡಬೇಕು?ಇದರಲ್ಲಿ ನನ್ನ ಪಾತ್ರ ಏನಿದೆ? ಎಂದು ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಮುಡಾ ಅಕ್ರಮದ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಯಾಕೆ ಸಿಬಿಐ ತನಿಖೆಗೆ ಕೊಡಬೇಕು? ಬಿಜೆಪಿ ಸರ್ಕಾರದ ಅವಧಿಯಲ್ಲೆ ಸೈಟ್ ಹಂಚಿಕೆ … Continue reading ‘ಮುಡಾ’ ಅಕ್ರಮ ಆರೋಪ : ನಾನು ಯಾಕಪ್ಪ ರಾಜೀನಾಮೆ ಕೊಡಬೇಕು? ನನ್ನ ಪಾತ್ರವೇನಿದೆ? ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed