‘ಮುಡಾ’ ಹಗರಣ :14 ಸೈಟ್ ಹಂಚಿಕೆಗೂ, ಭೈರತಿ ಸುರೇಶ್ ಗೂ ಯಾವುದೇ ಸಂಬಂಧವಿಲ್ಲ : ಸಿವಿ ನಾಗೇಶ್ ವಾದ ಮಂಡನೆ

ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಲಯದ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಸಚಿವ ಭೈರತಿ ಸುರೇಶ್ ಗೆ ಸಮನ್ಸ್ ಜಾರಿ ಮಾಡಿದ್ದು ಈ ಒಂದು ಸಮನ್ಸ್ ಪ್ರಶ್ನಿಸಿ, ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಬೈರತಿ ಸುರೇಶ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ಅವರು ವಾದ ಮಂಡಿಸುತ್ತಿದ್ದಾರೆ. ED ನೀಡಿದ್ದ ಸಮನ್ಸ್ ರದ್ದು ಕೋರಿದ ಭೈರತಿ ಸುರೇಶ್ ಅರ್ಜಿ ವಿಚಾರಣೆ ಇದೀಗ ಧಾರವಾಡ … Continue reading ‘ಮುಡಾ’ ಹಗರಣ :14 ಸೈಟ್ ಹಂಚಿಕೆಗೂ, ಭೈರತಿ ಸುರೇಶ್ ಗೂ ಯಾವುದೇ ಸಂಬಂಧವಿಲ್ಲ : ಸಿವಿ ನಾಗೇಶ್ ವಾದ ಮಂಡನೆ