BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ: ಬಿ ರಿಪೋರ್ಟ್ ಸಂಬಂಧಿಸಿದ ಆದೇಶ ಕಾಯ್ದಿರಿಸಿದ ಕೋರ್ಟ್
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಕೋರ್ಟ್ ಗೆ ಲೋಕಾಯುಕ್ತದಿಂದ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಇದನ್ನು ಇಡಿ ಪ್ರಶ್ನಿಸಿತ್ತು. ಈ ಪ್ರಕರಣದ ಅರ್ಜಿಯ ವಿಚಾರಣೆಯ ನಂತ್ರ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಲೋಕಾಯುಕ್ತದಿಂದ ಸಲ್ಲಿಸಲಾಗಿದ್ದಂತ ಬಿ ರಿಪೋರ್ಟ್ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು. ಈ ವೇಳೆ ಇಡಿ ಹಾಗೂ ಸಿಎಂ ಪರ ವಕೀಲರ ವಾದ ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು, … Continue reading BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ: ಬಿ ರಿಪೋರ್ಟ್ ಸಂಬಂಧಿಸಿದ ಆದೇಶ ಕಾಯ್ದಿರಿಸಿದ ಕೋರ್ಟ್
Copy and paste this URL into your WordPress site to embed
Copy and paste this code into your site to embed