ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯ ನಂತ್ರ, ನಾಳೆ ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು … Continue reading BIG BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ: ನಾಳೆ ಮಧ್ಯಾಹ್ನ 12ಕ್ಕೆ ಹೈಕೋರ್ಟ್ ನಿಂದ ತೀರ್ಪು ಪ್ರಕಟ | CM Siddaramaiah
Copy and paste this URL into your WordPress site to embed
Copy and paste this code into your site to embed