ಮುಡಾ ಹಗರಣ: ‘ವಿಧಾನಸಭೆ’ಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರಿಂದ ‘ಅಹೋರಾತ್ರಿ ಧರಣಿ’ ಆರಂಭ

ಬೆಂಗಳೂರು: ಸದನದಲ್ಲಿ ಮುಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡದ ಕಾರಣ, ವಿಧಾನಸಭೆಯಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರಿಂದ ಆಹೋರಾತ್ರಿ ಧರಣಿಗೆ ಕರೆ ನೀಡಲಾಗಿತ್ತು. ಇದೀಗ ಸದನ ಮುಂದೂಡಲ್ಪಟ್ಟರೂ, ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿಯನ್ನು ಆರಂಭಿಸಲಾಗಿದೆ. ಬಿಜೆಪಿ ಶಾಸಕರು ಮತ್ತು ಮೇಲ್ಮನೆ ಸದಸ್ಯರು ರಾಜ್ಯ ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಅಹೋರಾತ್ರಿ ಧರಣಿ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು. ವಿಧಾನಸೌಧದ ಬಿಜೆಪಿ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ … Continue reading ಮುಡಾ ಹಗರಣ: ‘ವಿಧಾನಸಭೆ’ಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರಿಂದ ‘ಅಹೋರಾತ್ರಿ ಧರಣಿ’ ಆರಂಭ