BIG NEWS: ಮುಡಾ ಹಗರಣ: ಸಿಎಂ ಸಿದ್ಧರಾಮಯ್ಯ ಪರವಾಗಿ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ
ಬೆಂಗಳೂರು: ಮುಡಾ ಅಕ್ರಮ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧ ಸಲ್ಲಿಸಿದ್ದಂತ ಖಾಸಗಿ ದೂರಿನ ಸಂಬಂಧ ರಾಜ್ಯಪಾಲರು ನೋಟಿಸ್ ನೀಡಿದ್ದರು. ಈ ನೋಟಿಸ್ ವಿರುದ್ಧವೇ ಇಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳಲಾಗಿದೆ. ಇಂದು ವಿಧಾನಸೌಧದಲ್ಲಿ ಮಹತ್ವದ ರಾಜ್ಯಸಚಿವ ಸಂಪುಟ ಸಭೆ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಿಎಂ ಸಿದ್ಧರಾಮಯ್ಯ ಅನುಪಸ್ಥಿತಿಯಲ್ಲಿ ನಡೆಯಿತು. ಮುಡಾ ದಾಖಲೆಗಳನ್ನು ಸಚಿವ ಸಂಪುಟ ಸಭೆಗೆ ತರಿಸಿಕೊಂಡು, ಯಾರೆಲ್ಲರಿಗೂ ಸೈಟು ಹಂಚಿಕೆಯಾಗಿದೆ ಎನ್ನುವ ಬಗ್ಗೆ ಚರ್ಚಿಸಲಾಯಿತು. ಈ ಬಳಿಕ ಇಂದಿನ ಸಚಿವ ಸಂಪುಟ ಸಭೆಯಲ್ಲಿ … Continue reading BIG NEWS: ಮುಡಾ ಹಗರಣ: ಸಿಎಂ ಸಿದ್ಧರಾಮಯ್ಯ ಪರವಾಗಿ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ
Copy and paste this URL into your WordPress site to embed
Copy and paste this code into your site to embed