ಮುಡಾ ಹಗರಣದ ತನಿಖೆ ‘CBI’ನಿಂದ ಮಾತ್ರ ಸಾಧ್ಯ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ
ಕಲಬುರಗಿ : ಮುಡಾ ಹಗರಣದ ಕುರಿತು ಬಿಜೆಪಿ ನಿಲುವು ಸ್ಪಷ್ಟವಿದೆ. ಈ ಹಗರಣ ಕೇವಲ 14 ನಿವೇಶನಗಳಿಗೆ ಸೀಮಿತವಲ್ಲ. ಒಂದೆಡೆ 14 ನಿವೇಶನಗಳಿದ್ದರೆ, ಇನ್ನೊಂದೆಡೆ 4 ರಿಂದ 5 ಸಾವಿರ ಕೋಟಿ ಬೆಲೆಬಾಳುವ ನಿವೇಶನಗಳು ರಿಯಲ್ ಎಸ್ಟೇಟ್, ದಲ್ಲಾಳಿಗಳ ಪಾಲಾಗಿದೆ. ಇದೆಲ್ಲವುಗಳ ಸಮಗ್ರ ತನಿಖೆ ಆಗಬೇಕೆಂದರೆ ಅದು ಸಿಬಿಐನಿಂದ ಮಾತ್ರ ಸಾಧ್ಯ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಇದೀಗ ವಿಶೇಷ ನ್ಯಾಯಾಲಯವು ಮುಡಾ ಹಗರಣದ … Continue reading ಮುಡಾ ಹಗರಣದ ತನಿಖೆ ‘CBI’ನಿಂದ ಮಾತ್ರ ಸಾಧ್ಯ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ
Copy and paste this URL into your WordPress site to embed
Copy and paste this code into your site to embed