ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಕುರಿತಾದಂತ ಪ್ರಕರಣದ ಅರ್ಜಿಯ ವಿಚಾರಣೆಯನ್ನು, ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆಗಸ್ಟ್.21ಕ್ಕೆ ಮುಂದೂಡಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಹಾಗೂ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು.
ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪದ ಸಂಬಂಧ ಸ್ನೇಹಮಯಿ ಕೃಷ್ಣ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಆಗಸ್ಟ್.20ರಂದು ವಿಚಾರಣೆಗೆ ಸ್ವೀಕರಿಸುವುದಾಗಿ ತಿಳಿಸಿ, ಆಗಸ್ಟ್.21ಕ್ಕೆ ವಿಚಾರಣೆಯನ್ನು ಮುಂದೂಡಿದೆ.
BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಆ.17ರಂದು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು
ಡೋಪಿಂಗ್ ನಿಯಮ ಉಲ್ಲಂಘನೆ: ಪ್ಯಾರಾಲಿಂಪಿಯನ್ ಪ್ರಮೋದ್ ಭಗತ್ ಗೆ 18 ತಿಂಗಳು ನಿಷೇಧ