BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಕೇಸ್: ಆ.21ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಕುರಿತಾದಂತ ಪ್ರಕರಣದ ಅರ್ಜಿಯ ವಿಚಾರಣೆಯನ್ನು, ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆಗಸ್ಟ್.21ಕ್ಕೆ ಮುಂದೂಡಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಹಾಗೂ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪದ ಸಂಬಂಧ ಸ್ನೇಹಮಯಿ ಕೃಷ್ಣ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಆಗಸ್ಟ್.20ರಂದು ವಿಚಾರಣೆಗೆ ಸ್ವೀಕರಿಸುವುದಾಗಿ … Continue reading BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಕೇಸ್: ಆ.21ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
Copy and paste this URL into your WordPress site to embed
Copy and paste this code into your site to embed