ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ’ ಎಂಬ ಆರೋಪ ಕುರಿತು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ನಂಟು ಇರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು ಈ ವಿಚಾರದಲ್ಲಿ ರಾಜ್ಯ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ನಡೆಯುತ್ತಿದೆ. ಅದೇ ಹೊತ್ತಿಗೆ , ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಕಾರ್ಯದರ್ಶಿ ಬಿ.ಟಿ.ರಾಧಾಕೃಷ್ಣ ಅವರು ರಾಜ್ಯ … Continue reading BREAKING: ಮೂಡಾ ಹಗರಣ: ‘ಸಿಎಂ ಸಿದ್ಧರಾಮಯ್ಯ’ ವಿರುದ್ಧ ‘ಸಿಟಿಜನ್ ರೈಟ್ಸ್’ ದೂರು, ‘CBI ತನಿಖೆ’ಗೂ ಮನವಿ | CM Siddramaiah
Copy and paste this URL into your WordPress site to embed
Copy and paste this code into your site to embed