‘ಮುಡಾ’ ಅಕ್ರಮ ಕೇಸ್ : ಪ್ರಕರಣದ ತನಿಖೆಯನ್ನು ‘CBI’ ಗೆ ವಹಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಮುಡಾ ಹಗರಣದ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ತಿಳಿಸಿದರು. ಈ ಒಂದು ವಿಷಯದ ಕುರಿತಾಗಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಿಬಿಐಗೆ ವಹಿಸುವ ವಿಚಾರ‌ವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪೊಲೀಸರನೇ ಸಮರ್ಥರಿಲ್ಲವಾ? ಎಲ್ಲದಕ್ಕೂ ಸಿಬಿಐ ಸಿಬಿಐ ಅನ್ನುವ ಬಿಜೆಪಿ ತಮ್ಮ ಅವಧಿಯಲ್ಲಿ ಎಷ್ಟು ಕೇಸ್​​​ಗಳನ್ನು ಸಿಬಿಐಗೆ ಕೊಟ್ಟಿದ್ದಾರೆ ಹೇಳಿ? ಈಗೀನ ಸಿಬಿಐ ಮುಖ್ಯಸ್ಥ ಕೂಡ ಕರ್ನಾಟಕದಲ್ಲಿ … Continue reading ‘ಮುಡಾ’ ಅಕ್ರಮ ಕೇಸ್ : ಪ್ರಕರಣದ ತನಿಖೆಯನ್ನು ‘CBI’ ಗೆ ವಹಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ