BIG NEWS: ಮುಡಾ ಹಗರಣ: ರಾಜ್ಯಪಾಲರ ‘ಶೋಕಾಸ್ ನೋಟಿಸ್’ಗೆ ಈ ಸ್ಪಷ್ಟನೆ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’
ಮೈಸೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು. ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ … Continue reading BIG NEWS: ಮುಡಾ ಹಗರಣ: ರಾಜ್ಯಪಾಲರ ‘ಶೋಕಾಸ್ ನೋಟಿಸ್’ಗೆ ಈ ಸ್ಪಷ್ಟನೆ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’
Copy and paste this URL into your WordPress site to embed
Copy and paste this code into your site to embed