BREAKING: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯಗೆ ಮತ್ತಷ್ಟು ಸಂಕಷ್ಟ: ಹೈಕೋರ್ಟ್ ನಲ್ಲಿ ಖಾಸಗಿ ದೂರು ದಾಖಲು | CM Siddaramaiah

ಬೆಂಗಳೂರು: ಒಂದೆಡೆ ಸಿಎಂ ಸಿದ್ಧರಾಮಯ್ಯ ಕುಟುಂಬದ ವಿರುದ್ಧದ ಮುಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆಯನ್ನು ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಮುಡಾ ಹಗರಣದಲ್ಲಿ ಮತ್ತೊಂದು ಸಂಕಷ್ಟ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಮೈಸೂರಿನ ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಖಾಸಗಿ ದೂರು ದಾಖಲಿಸಿದ್ದಾರೆ. ನ್ಯಾಯಮೂರ್ತಿ ಗಜಾನನ ಭಟ್ ಅವರು … Continue reading BREAKING: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯಗೆ ಮತ್ತಷ್ಟು ಸಂಕಷ್ಟ: ಹೈಕೋರ್ಟ್ ನಲ್ಲಿ ಖಾಸಗಿ ದೂರು ದಾಖಲು | CM Siddaramaiah