ಮುಡಾ ಹಗರಣ: ಮುಖ್ಯಮಂತ್ರಿ ಸಿದ್ಧರಾಮಯ್ಯ ಸತ್ಯಾಂಶ ಮುಚ್ಚಿಟ್ಟಿದ್ದಾರೆ- ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಹಗರಣಗಳಲ್ಲಿ ಕ್ಲೀನ್ ಚಿಟ್ ಪಡೆಯಲು ಎಸ್‍ಐಟಿ, ಸಿಐಡಿಯನ್ನು ನೇಮಿಸುತ್ತದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇ.ಡಿ. ಬರದೆ ಇದ್ದಲ್ಲಿ ವಾಲ್ಮೀಕಿ ನಿಗಮದ ಹಗರಣ ಮುಚ್ಚಿ ಹೋಗುತ್ತಿತ್ತು. ಸಿಬಿಐಗೆ ಹೋದಾಗ, ಅದರಲ್ಲಿ ಹಣಕಾಸು ಅವ್ಯವಹಾರ (ಮನಿ ಲಾಂಡರಿಂಗ್) ಇದೆ ಎಂದು ಗೊತ್ತಾದಾಗ ಇ.ಡಿ. ತನಿಖೆ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದರು. 187 ಕೋಟಿ ಅವ್ಯವಹಾರ … Continue reading ಮುಡಾ ಹಗರಣ: ಮುಖ್ಯಮಂತ್ರಿ ಸಿದ್ಧರಾಮಯ್ಯ ಸತ್ಯಾಂಶ ಮುಚ್ಚಿಟ್ಟಿದ್ದಾರೆ- ಛಲವಾದಿ ನಾರಾಯಣಸ್ವಾಮಿ
Copy and paste this URL into your WordPress site to embed
Copy and paste this code into your site to embed