ಮುಡಾ ಅಕ್ರಮ : ಅರಿಶಿನ, ಕುಂಕುಮ ರೀತಿಯಲ್ಲಿ ಬಾಮೈದ ಜಮೀನನ್ನ ನನ್ನ ಹೆಂಡತಿಗೆ ಗಿಫ್ಟ್ ನೀಡಿದ್ದ : ಸಿಎಂ ಸ್ಪಷ್ಟನೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟುಗಳ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಕೇಳಿಬಂದಿದೆ. ಅಲ್ಲದೆ ಸಿಎಂ ಪತ್ನಿ ಹೆಸರಿನಲ್ಲೂ ಜಮೀನು ಇದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಬಿಜೆಪಿಯವರ (BJP) ಕಾಲದಲ್ಲಿ ಆಗಿದ್ದು. 1 ಎಕರೆ 15 ಗುಂಟೆ ಜಮೀನು ನನ್ನ ಹೆಂಡತಿ ಹೆಸರಿನಲ್ಲಿದೆ. ಈ ಜಮೀನನ್ನು ಬಾಮೈದ … Continue reading ಮುಡಾ ಅಕ್ರಮ : ಅರಿಶಿನ, ಕುಂಕುಮ ರೀತಿಯಲ್ಲಿ ಬಾಮೈದ ಜಮೀನನ್ನ ನನ್ನ ಹೆಂಡತಿಗೆ ಗಿಫ್ಟ್ ನೀಡಿದ್ದ : ಸಿಎಂ ಸ್ಪಷ್ಟನೆ