ಮುಡಾ ಹಗರಣ: ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ ನಿರ್ಧಾರವಾಗಲಿದೆ: ಬಸವರಾಜ ಬೊಮ್ಮಾಯಿ

ಮಂಡ್ಯ: ಮುಡಾ ಹಗರಣದ ವಿಚಾರ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಕೋರ್ಟ್ ಆದೇಶದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರೆಯುತ್ತಾರೆಯೋ ಇಲ್ಲವೋ ಎನ್ನುವುದು ತೀರ್ಮಾನ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಭಾನುವಾರ ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಒಂದು ಪ್ರಕರಣವನ್ನು ಪ್ರಾಷಿಕ್ಯೂಶನ್‌ಗೆ ಕೊಟ್ಟಿರುವುದು ಇದೇ ಮೊದಲ ಪ್ರಕರಣ ಅಲ್ಲ. ಹಲವಾರು ರಾಜ್ಯಗಳಲ್ಲಿ ಹಲವಾರು ಪ್ರಕರಣಗಳು ಆಗಿವೆ. ರಾಜ್ಯದಲ್ಲಿಯೂ ಆಗಿವೆ. ಇದೊಂದು ಸ್ಥಾಪಿತ ವ್ಯವಸ್ಥೆ ಆಗಿದೆ. ಹಲವಾರು ಸುಪ್ರೀಂ ಕೋರ್ಟ್ ತೀರ್ಪುಗಳು ಇವೆ. 2018 … Continue reading ಮುಡಾ ಹಗರಣ: ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ ನಿರ್ಧಾರವಾಗಲಿದೆ: ಬಸವರಾಜ ಬೊಮ್ಮಾಯಿ