‘ಮೈಸೂರು ಮುಡಾ ಹಗರಣ’ ಸಂಬಂಧ ಸಿಎಂ ರಾಜೀನಾಮೆ ಅನಿವಾರ್ಯ: BY ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ನಿನ್ನೆ ಛಲವಾದಿ ನಾರಾಯಣಸ್ವಾಮಿಯವರ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೋಗಿದ್ದರು. ಎಲ್ಲಿದ್ದರು ನಿಮ್ಮ ಮಹಾನ್ ನಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಿಯಾಂಕ್ ಖರ್ಗೆಯವರನ್ನು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿ, ಪ್ರಶ್ನೆಗೆ ಉತ್ತರಿಸಿದರು. ಯಾಕೆ ಡಿ.ಕೆ.ಶಿವಕುಮಾರ್ ಇರಲಿಲ್ಲ? ಯಾಕೆ ಮುಖ್ಯಮಂತ್ರಿಗಳು ಬರಲಿಲ್ಲ? ಯಾಕೆ ನಿಮ್ಮ ಸರಕಾರದ … Continue reading ‘ಮೈಸೂರು ಮುಡಾ ಹಗರಣ’ ಸಂಬಂಧ ಸಿಎಂ ರಾಜೀನಾಮೆ ಅನಿವಾರ್ಯ: BY ವಿಜಯೇಂದ್ರ