BREAKING: ಮುಡಾ ಹಗರಣ: ಸಚಿವ ಭೈರತಿ ಸುರೇಶ್, ಲೋಕಾಯುಕ್ತ SP ವಿರುದ್ಧ ಪೊಲೀಸ್ ಮಹಾನಿರ್ದೇಶಕರಿಗೆ ದೂರು
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಕಡತ ನಾಪತ್ತೆಯಾಗಿದ್ದಾವೆ. ಇದಕ್ಕೆ ಸಚಿವ ಭೈರತಿ ಸುರೇಶ್ ಮತ್ತು ಹಿಂದಿನ ಲೋಕಾಯುಕ್ತ ಎಸ್ ಪಿ ಸಜಿತ್ ಕಾರಣ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶ ಅಲೋಕ್ ಮೋಹನ್ ಅವರಿಗೆ ಆರ್ ಟಿಐ ಕಾರ್ಯದರ್ತ ಸ್ನೇಹಮಯಿ ಕೃಷ್ಣ ಅವರು ದೂರು ನೀಡಿದ್ದಾರೆ. ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ ಸಚಿವ ಭೈರತಿ … Continue reading BREAKING: ಮುಡಾ ಹಗರಣ: ಸಚಿವ ಭೈರತಿ ಸುರೇಶ್, ಲೋಕಾಯುಕ್ತ SP ವಿರುದ್ಧ ಪೊಲೀಸ್ ಮಹಾನಿರ್ದೇಶಕರಿಗೆ ದೂರು
Copy and paste this URL into your WordPress site to embed
Copy and paste this code into your site to embed