ಮುಡಾ ಹಗರಣ; ಸತ್ತವನು ಸ್ವರ್ಗದಿಂದ ಬಂದು ಡಿನೋಟಿಫಿಕೇಷನ್ ಮಾಡಿ ಎಂದು ಅರ್ಜಿ ಹಾಕಿದನಾ?- HDK

ಹಾಸನ: ಪಾಪ ಕನಕಪುರದವರು.. ಬ್ರ್ಯಾಂಡ್ ಬೆಂಗಳೂರು ಮಾಡಲು ಹೊರಟವರು ಹೇಳುತ್ತಿದ್ದಾರೆ! ಕುಮಾರಸ್ವಾಮಿ 39 ಸೀಟ್ ಗೆದ್ದರು, ಮುಖ್ಯಮಂತ್ರಿ ಮಾಡಿದಿವಿ. ದೇವೇಗೌಡರು 16 ಸೀಟ್ ಗೆದ್ದರು, ಪ್ರಧಾನಮಂತ್ರಿ ಮಾಡಿದಿವಿ ಎಂದು ಹೇಳಿದ್ದಾರೆ. ಆದರೆ; ನನ್ನ ಮತ್ತು ದೇವೇಗೌಡರ ಸರಕಾರಗಳನ್ನು ತೆಗೆದವರು ಯಾರು ಎನ್ನುವುದನ್ನು ಅವರು ಹೇಳಬೇಕಲ್ಲವೇ? ಹೀಗೆಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟರು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು. ಹಾಸನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು; ಆವತ್ತು ನಾನಾಗಲಿ ಅಥವಾ … Continue reading ಮುಡಾ ಹಗರಣ; ಸತ್ತವನು ಸ್ವರ್ಗದಿಂದ ಬಂದು ಡಿನೋಟಿಫಿಕೇಷನ್ ಮಾಡಿ ಎಂದು ಅರ್ಜಿ ಹಾಕಿದನಾ?- HDK