BREAKING: ಮುಡಾ ಹಗರಣ: ಅಕ್ರಮ ಹಣ ವರ್ಗಾವಣೆ ಬಗ್ಗೆ ‘ಕಮೀಷನರ್’ಗೆ 41 ಪ್ರಶ್ನೆ ಕೇಳಿದ ‘ED’
ಮೈಸೂರು: ಮುಡಾ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಮುಡಾ ಕಚೇರಿಯ ಮೇಲೆ ದಾಳಿ ನಡೆಸಿರುವಂತ ಇಡಿ ಅಧಿಕಾರಿಗಳು, ದಾಖಲೆಗಳನ್ನು ಜಾಲಾಡುತ್ತಿದ್ದಾರೆ. ಈ ಬೆನ್ನಲ್ಲೇ ಮುಡಾ ಕಮೀಷನರ್ ಅವರಿಗೆ 41 ಪ್ರಶ್ನೆಗಳನ್ನು ಇಡಿ ಕೇಳಿದ್ದು, ಅದರ ಮಾಹಿತಿ ನೀಡುವಂತೆ ಸೂಚಿಸಿದೆ ಎನ್ನಲಾಗಿದೆ. ಈ ಸಂಬಂಧ ಮುಡಾ ಕಮೀಷನರ್ ಗೆ 41 ಪ್ರಶ್ನೆಗಳಿರುವಂತ ನೋಟಿಸ್ ನೀಡಿರುವಂತ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅದರಲ್ಲಿ ಸರ್ವೆ ನಂಬರ್ 464ಕ್ಕೆ ಸಂಬಂಧಿಸಿದಂತೆ ನೋಟಿಫಿಕೇಷನ್ ನಕಲು ಪ್ರತಿ ನೀಡುವಂತೆ ಕೋರಿದೆ. ಇನ್ನೂ ಡಿನೋಟಿಫಿಕೇಷನ್ ಮಾಡುವಾಗ … Continue reading BREAKING: ಮುಡಾ ಹಗರಣ: ಅಕ್ರಮ ಹಣ ವರ್ಗಾವಣೆ ಬಗ್ಗೆ ‘ಕಮೀಷನರ್’ಗೆ 41 ಪ್ರಶ್ನೆ ಕೇಳಿದ ‘ED’
Copy and paste this URL into your WordPress site to embed
Copy and paste this code into your site to embed